ಔರಾದ್: ಹದಿನಾರು ವರ್ಷದ ಹುಡುಗನೊಬ್ಬ ಮೊಬೈಲ್ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿ ನಂತರ ನಾಲ್ಕು ವರ್ಷದ ಬಾಲಕಿಯೊಬ್ಬಳ ಮೇಲೆ ಬಲತ್ಕಾರ ಮಾಡಿದ ಪ್ರಕರಣ ತಾಲ್ಲೂಕಿನ ಪಾಶಾಪುರ ಗ್ರಾಮದಲ್ಲಿ ನಡೆದಿದೆ.

ಸೋಮವಾರ ಸಂಜೆ ವೇಳೆ ಈ ಘಟನೆ ನಡೆದಿದ್ದು, ಬಲತ್ಕಾರಕ್ಕೆ ಒಳಗಾದ ಬಾಲಕಿ ಬೀದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಕೃತ್ಯ ನಡೆಸಿದ ಹತ್ತನೆ ತರಗತಿ ಹುಡುಗ ದಾವಿದ್ ಅಲಿಯಾಸ ದೇವಿದಾಸ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಬಾಲಕಿ ತನ್ನ ಮನೆ ಬಳಿ ಆಟ ಆಡುವಾಗ ಪಕ್ಕದ ಮನೆ ಹುಡುಗ ದೇವಿದಾಸ ಆಕೆಯನ್ನು ಹೊಸ ಮನೆ ಕೆಲಸ ನಡೆಯುವಲ್ಲಿಗೆ ಕರೆದುಕೊಂಡು ಹೋಗಿ ಬಲತ್ಕಾರ ಮಾಡಿದ್ದಾನೆ ಎಂದು ಪೊಲೀಸ್ರು ತಿಳಿಸಿದ್ದಾರೆ. ಸರ್ಕಲ್ ಇನ್ಸ್ಪೆಕ್ಟರ್ ವಿನೋದಕುಮಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಸಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಬೈಲ್ನಲ್ಲಿ ಅಶ್ಲೀಲ ಚಿತ್ರ ನೋಡಿ ಕಾಮೋದ್ರಿಕ್ತನಾದ ಈತ ಈ ಕೃತ್ಯ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.