ನಾಲ್ವರು ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ

7

ನಾಲ್ವರು ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ

Published:
Updated:

ಸಂಕೇಶ್ವರ (ಬೆಳಗಾವಿ ಜಿಲ್ಲೆ): ಮಹಿಳೆಯೊಬ್ಬಳು ನಾಲ್ವರು ಪುತ್ರಿಯರನ್ನು ಬಾವಿಗೆ ತಳ್ಳಿ, ತಾನೂ ಹಾರಿ  ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ರಾಸಿಂಗ ಗ್ರಾಮದಲ್ಲಿ ಗುರುವಾರ ನಡೆದಿದೆ.ಮೃತರನ್ನು ಸುನೀತಾ ಏಕನಾಥ ಆಗಮ್‌ (32), ಆರತಿ (10), ಸಂಜನಾ (7), ಅಮೃತಾ (4) ಹಾಗೂ ನಿಶಿಗಂಧಾ (6 ತಿಂಗಳು) ಎಂದು ಗುರುತಿಸಲಾಗಿದೆ. ಸಂಕೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry