ನಾಳೆಯಿಂದ `ಜಿ20' ಶೃಂಗ ಸಭೆ

7

ನಾಳೆಯಿಂದ `ಜಿ20' ಶೃಂಗ ಸಭೆ

Published:
Updated:

ಮಾಸ್ಕೊ (ಎಎಫ್‌ಪಿ): ರಷ್ಯಾದ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ಗುರುವಾರದಿಂದ ಎರಡು ದಿನಗಳ ಕಾಲ `ಜಿ20' ರಾಷ್ಟ್ರಗಳ ಶೃಂಗಸಭೆ ನಡೆಯಲಿದೆ.ಸಿರಿಯಾ ಮೇಲೆ ಸೇನಾ ಕಾರ್ಯಾಚರಣೆ ನಡೆಸುವ ವಿಚಾರದಲ್ಲಿ ವಿಶ್ವ ನಾಯಕರ ನಡುವೆ ಭಿನ್ನಾಭಿಪ್ರಾಯ ವ್ಯಕ್ತವಾಗಿರುವ ಕಾರಣ, ಶೃಂಗ ಸಭೆಯಲ್ಲಿ ಚರ್ಚಿತವಾಗುವ ವಿಷಯಗಳ ಕುರಿತಾಗಿ ಅನಿಶ್ಚಿತತೆ ತಲೆದೋರಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry