ಬುಧವಾರ, ಏಪ್ರಿಲ್ 21, 2021
33 °C

ನಾಳೆಯಿಂದ ಟೆನಿಕಾಯ್ಟ ರಾಜ್ಯ ಚಾಂಪಿಯನ್‌ಷಿಪ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಟೆನಿಕಾಯ್ಟ ಸಂಸ್ಥೆ ಆಶ್ರಯದಲ್ಲಿ ಜುಲೈ 21 ಮತ್ತು 22ರಂದು ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ವಿವಿಧ ವಿಭಾಗಗಳಲ್ಲಿ ರಾಜ್ಯ ಟೆನಿಕಾಯ್ಟ ಚಾಂಪಿಯನ್‌ಷಿಪ್ ನಡೆಯಲಿದೆ.

ಸಬ್ ಜೂನಿಯರ್ ಮತ್ತು ಸೀನಿಯರ್ ವಿಭಾಗ (ಜುಲೈ 21 ಹಾಗೂ 22), ಜೂನಿಯರ್ ವಿಭಾಗ (ಜುಲೈ 28 ಮತ್ತು 29) ಸ್ಪರ್ಧೆಗಳು ಜರುಗಲಿವೆ.ಆಸಕ್ತ ಕ್ಲಬ್ ಹಾಗೂ ಇನ್‌ಸ್ಟಿಟ್ಯೂಟ್‌ಗಳು ಹೆಸರು ನೋಂದಾಯಿಸಲು  ಎಚ್.ಎಸ್. ಶ್ರೀಕಾಂತ್, ಗೌರವ ಕಾರ್ಯದರ್ಶಿ, ಕರ್ನಾಟಕ ಟೆನಿ ಕಾಯ್ಟ ಸಂಸ್ಥೆ, ಸಂಖ್ಯೆ 141,        7ನೇ ಮುಖ್ಯರಸ್ತೆ, 7ನೇ ಅಡ್ಡರಸ್ತೆ, ಶ್ರೀನಿವಾಸನಗರ, ಬೆಂಗಳೂರು- 560050, ದೂರವಾಣಿ 9341159346 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.