ಭಾನುವಾರ, ಏಪ್ರಿಲ್ 18, 2021
32 °C

ನಾಳೆ ದಂಸಸ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  `ದೇಶ 65ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿಯೂ ಶೋಷಿತ ವರ್ಗಗಳಿಗೆ ನೈಜ ಸ್ವಾತಂತ್ರ್ಯ ಸಿಕ್ಕಿಲ್ಲ. ಅವರ ಬದುಕಿನ ಬಗ್ಗೆ ಸರ್ಕಾರ ತೋರುವ ನಿರ್ಲಕ್ಷವನ್ನು ಖಂಡಿಸಿ ಆಗಸ್ಟ್ 14 ರಂದು ಬೆಳಿಗ್ಗೆ 11 ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಪ್ರತಿಭಟನಾ ಧರಣಿಯನ್ನು ಹಮ್ಮಿಕೊಂಡಿದೆ~ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ಗೋಷ್ಠಿಯಲ್ಲಿ ಬೆಂಗಳೂರು ಜಿಲ್ಲಾ ಸಮಿತಿ ಸಂಚಾಲಕರಾದ ಜೀವನಹಳ್ಳಿ ಆರ್. ವೆಂಕಟೇಶ್, ರಾಮಾಂಜಿನಪ್ಪ ಬಂಡೇಬೊಮ್ಮಸಂದ್ರ, ಜಿಲ್ಲಾ ಸಮಿತಿ ಸದಸ್ಯ ವೆಂಕಟೇಶ್‌ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.