ನಾಳೆ ನೇರ ಸಂದರ್ಶನ

ಶನಿವಾರ, ಜೂಲೈ 20, 2019
28 °C

ನಾಳೆ ನೇರ ಸಂದರ್ಶನ

Published:
Updated:

ಯಲಹಂಕ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಇತಿಹಾಸ, ಸಮಾಜಶಾಸ್ತ್ರ, ಅರ್ಥಶಾಸ್ತ್ರ, ವಾಣಿಜ್ಯಶಾಸ್ತ್ರ, ಭೌತ ಶಾಸ್ತ್ರ, ಪ್ರಾಣಿಶಾಸ್ತ್ರ ಹಾಗೂ ಗಣಕ ವಿಜ್ಞಾನ ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಸೋಮವಾರ (ಜು. 9) ನೇರ ಸಂದರ್ಶನ ಏರ್ಪಡಿಸಲಾಗಿದೆ.ಅಂದು ಬೆಳಿಗ್ಗೆ 9.30 ಗಂಟೆಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಲು ಸೂಚಿಸಲಾಗಿದೆ. ಮಾಹಿತಿಗೆ : 9341403299, 9844362951 ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry