ಬುಧವಾರ, ನವೆಂಬರ್ 13, 2019
22 °C

ನಾವಿಕರ ವಿಚಾರಣೆ: ಇಟಲಿಗೆ ಭಾರತ ಭರವಸೆ

Published:
Updated:

ನವದೆಹಲಿ (ಪಿಟಿಐ): ಭಾರತೀಯ ಮೀನುಗಾರರಿಬ್ಬರ ಹತ್ಯೆಗೆ ಸಂಬಂಧಿಸಿ ಇಟಲಿ ನಾವಿಕರಿಬ್ಬರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಕೊಲೆ ಆರೋಪ ಹೊರಿಸಿದ್ದರ ಹೊರತಾಗಿಯೂ ಅವರಿಗೆ ಮರಣದಂಡನೆ ಶಿಕ್ಷೆ ನೀಡುವುದಿಲ್ಲ ಎಂಬ ಭಾರತ ನೀಡಿದ ಭರವಸೆಗೆ ಬದ್ಧವಾಗಿರುವುದಾಗಿ ಕೇಂದ್ರ ಗೃಹ ಕಾರ್ಯದರ್ಶಿ ಆರ್. ಕೆ. ಸಿಂಗ್ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)