ಸೋಮವಾರ, ಮೇ 10, 2021
21 °C

ನಿಕೋಬಾರ್ ದ್ವೀಪದಲ್ಲಿ ಲಘು ಭೂಕಂಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ನಿಕೋಬಾರ್ ದ್ವೀಪದಲ್ಲಿ ಬುಧವಾರ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.8ರಷ್ಟು ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.