ಭಾನುವಾರ, ಮೇ 16, 2021
22 °C

ನಿಗಮ ಮಂಡಳಿ ಅಧ್ಯಕ್ಷರ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿನ ಭೀಕರ ಬರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ತಮ್ಮ ಮೂರು ತಿಂಗಳ ವೇತನ ನೀಡುವುದಾಗಿ ಮೂರು ನಿಗಮ- ಮಂಡಳಿಗಳ ಅಧ್ಯಕ್ಷರು ತಿಳಿಸಿದ್ದಾರೆ.



ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ಮಾರ್ಕೆಟಿಂಗ್ ಕನ್ಸಲ್‌ಟೆಂಟ್ ಏಜೆನ್ಸಿ ಅಧ್ಯಕ್ಷ ಮರಿಸ್ವಾಮಿ, ಕಂಠೀರವ ಸ್ಟುಡಿಯೊ ಅಧ್ಯಕ್ಷ ರುದ್ರೇಶ ಅವರು ಮೂರು ತಿಂಗಳ ವೇತನ ನೀಡುವುದಾಗಿ ಹೇಳಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.