ಭಾನುವಾರ, ಜೂನ್ 13, 2021
22 °C

ನಿರಂತರ ಸಂಗೀತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಿರಂತರ ಸಂಗೀತ

ಹಂಪಿನಗರದ ನಗರ ಕೇಂದ್ರ ಗ್ರಂಥಾಲಯ ಆವರಣದಲ್ಲಿ ಸುಲಲಿತ ಕಲಾ ಸಂಸ್ಥೆಯು ಪಂಡಿತ್ ಪುಟ್ಟರಾಜ ಗವಾಯಿ ಸ್ಮರಣಾರ್ಥ ಆಯೋಜಿಸಿದ್ದ ನಿರಂತರ ಸಂಗೀತ ಕಾರ್ಯಕ್ರಮದಲ್ಲಿ  ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕಿ ವಡವಾಟಿ ಶಾರದಾ ಭರತ್ ಅವರು ಶಾಸ್ತ್ರೀಯ ಸಂಗೀತ ಪ್ರಸ್ತುತಪಡಿಸಿದರು.ಇವರ ಸಂಗೀತದಿಂದ ಕಾರ್ಯಕ್ರಮ ಮತ್ತಷ್ಟು ರಂಗು ತುಂಬಿತ್ತು. ಪುಟ್ಟರಾಜ ಗೋನಹಾಳು (ತಬಲಾ), ಗುಂಡಪ್ಪ (ಹಾರ್ಮೋನಿಯಂ) ವಾದ್ಯ ಸಹಕಾರ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.