ಸೋಮವಾರ, ಅಕ್ಟೋಬರ್ 21, 2019
26 °C

ನಿರಾಶ್ರಿತರಿಗೆ ಮನೆ: ಸಮ್ಮತಿ

Published:
Updated:

ಕೊಲಂಬೊ (ಪಿಟಿಐ): ಎಲ್‌ಟಿಟಿಇ ವಿರುದ್ಧ ನಡೆದ ಯುದ್ಧದ ಸಂದರ್ಭದಲ್ಲಿ ನಿರಾಶ್ರಿತರಾದವರಿಗೆ ಭಾರತ 13.19 ಶತಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ 49 ಸಾವಿರ ಮನೆಗಳ ಯೋಜನೆಗೆ ಶ್ರೀಲಂಕಾ ಸಚಿವ ಸಂಪುಟ ಸಮ್ಮತಿ ನೀಡಿದೆ.

ಶ್ರೀಲಂಕಾದ ಉತ್ತರ ಮತ್ತು ಪೂರ್ವ ಭಾಗದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಮನೆಗಳಿಗೆ ಸಂಬಂಧಿಸಿದಂತೆ ಭಾರತದೊಂದಿಗೆ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.

Post Comments (+)