ಸೋಮವಾರ, ಅಕ್ಟೋಬರ್ 21, 2019
22 °C

ನಿರ್ದೇಶಕರಾಗಿ ಆಯ್ಕೆ

Published:
Updated:

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಅರ್ಬುದ ರೋಗ ಶಸ್ತ್ರ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರಾದ ಡಾ.ಎಂ.ವಿಜಯಕುಮಾರ್ ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಗೆ ನಿರ್ದೇಶಕರಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Post Comments (+)