ಬುಧವಾರ, ಮೇ 25, 2022
22 °C

ನಿವೃತ್ತಿ ನಂತರ ಪ್ರತಿಭಾ ಪುಣೆಯಲ್ಲಿ ವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ನಿವೃತ್ತಿ ನಂತರದ ವಾಸಸ್ಥಾನವನ್ನು ಸರ್ಕಾರ ಅಂತಿಮಗೊಳಿಸಿದೆ. ನಗರಾಭಿವೃದ್ಧಿ ಇಲಾಖೆ ಅಂತಿಮಗೊಳಿಸಿರುವ ಈ ಬಂಗಲೆ ಪುಣೆಯ ಪಾಷಾನ್ ರಸ್ತೆ ಬಳಿ ಇದೆ ಎಂದು ಮೂಲಗಳು ತಿಳಿಸಿವೆ.`ನಾವು ಪುಣೆಯ ಪಾಷಾನ್ ರಸ್ತೆಯ ಬಂಗಲೆಯನ್ನು ಗುರುತಿಸಿದ್ದೇವೆ. ಈ ಜಾಗ ಮಹಾರಾಷ್ಟ್ರ ಸರ್ಕಾರಕ್ಕೆ ಸೇರಿದ್ದು, ಅದನ್ನು ಹಸ್ತಾಂತರಿಸಲು ಕೋರಿದ್ದೇವೆ~ ಎಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸುಧೀರ್ ಕೃಷ್ಣ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.