ಮಂಗಳವಾರ, ಮೇ 24, 2022
27 °C

ನಿವೃತ್ತಿ ವರದಿ ಅಲ್ಲಗಳೆದ ಪೀಟರ್‌ಸನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್ (ಪಿಟಿಐ):  ವಿಶ್ವಕಪ್ ಟೂರ್ನಿಯ ಬಳಿಕ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳುವು ದಿಲ್ಲ ಎಂದು ಇಂಗ್ಲೆಂಡ್ ತಂಡದ ಕೆವಿನ್ ಪೀಟರ್‌ಸನ್ ಸ್ಪಷ್ಟಪಡಿಸಿದ್ದಾರೆ.

ಪೀಟರ್‌ಸನ್ ಐಸಿಸಿ ವಿಶ್ವಕಪ್ ಬಳಿಕ ನಿಗದಿತ ಓವರ್‌ಗಳ ಕ್ರಿಕೆಟ್ ಗೆ ‘ಗುಡ್ ಬೈ’ ಹೇಳುವರು ಎಂದು ವರದಿಯಾಗಿತ್ತು. ‘ವಿಶ್ವ ಕಪ್ ಬಳಿಕ ನಿವೃತ್ತಿಯಾಗುವ ಯಾವುದೇ ಉದ್ದೇಶ ಇಲ್ಲ’ ಎಂದು ಅವರು ಭಾನುವಾರ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.