ಶುಕ್ರವಾರ, ಏಪ್ರಿಲ್ 23, 2021
24 °C

ನಿವೃತ್ತಿ ವರದಿ ತಳ್ಳಿಹಾಕಿದ ಸೆಹ್ವಾಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಅಂತರರಾಷ್ಟ್ರೀಯ ಟ್ವೆಂಟಿ-20 ಕ್ರಿಕೆಟ್‌ನಿಂದ ನಿವೃತ್ತಿಯಾಗಲು ನಿರ್ಧರಿಸಿಲ್ಲ ಎಂಬುದನ್ನು ಸ್ಪಷ್ಟಪಡಿಸಿರುವ ವೀರೇಂದ್ರ ಸೆಹ್ವಾಗ್, ಈ ಬಗ್ಗೆ ಮಾಧ್ಯಮವೊಂದರಲ್ಲಿ ಬಂದ ವರದಿಯನ್ನು ತಳ್ಳಿಹಾಕಿದ್ದಾರೆ.`ಇನ್ನೊಂದು ಸುಳ್ಳು ಸುದ್ದಿ ಹರಿದಾಡುತ್ತಿದೆ! ಯಾವುದೇ ಪ್ರಕಾರದ ಪಂದ್ಯದಲ್ಲಿ ವಿಶ್ರಾಂತಿ ನೀಡಬೇಕೆಂದು ಕೋರಿ ನಾನು ಬಿಸಿಸಿಐಯನ್ನು ಸಂಪರ್ಕಿಸಿಲ್ಲ~ ಎಂದು ಸೆಹ್ವಾಗ್ `ಟ್ವಿಟರ್~ನಲ್ಲಿ ಬರೆದಿದ್ದಾರೆ. `ಸೆಹ್ವಾಗ್ ಏಕದಿನ ಮತ್ತು ಟೆಸ್ಟ್ ಪಂದ್ಯಗಳತ್ತ ಹೆಚ್ಚಿನ ಗಮನ ಹರಿಸುವ ಉದ್ದೇಶದಿಂದ ಟ್ವೆಂಟಿ-20 ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಿದ್ದಾರೆ. ಈ ಕುರಿತು ಬಿಸಿಸಿಐಗೆ ಪತ್ರ ಬರೆದಿದ್ದಾರೆ~ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.