ಬುಧವಾರ, ಏಪ್ರಿಲ್ 14, 2021
29 °C

ನಿವೃತ್ತ ಏರ್‌ಚೀಫ್ ಮಾರ್ಷಲ್ ಲಾಫಾಂಟೇನ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್ (ಪಿಟಿಐ): ನಿವೃತ್ತ ಏರ್ ಚೀಫ್ ಮಾರ್ಷಲ್ ಡೆನಿಸ್ ಅಂಥೋನಿ ಲಾಫಾಂಟೇನ್ ಬುಧವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.1929ರಲ್ಲಿ ಚೆನ್ನೈನಲ್ಲಿ ಜನಿಸಿದ್ದರು. 1965 ಮತ್ತು 1971ರ ಭಾರತ ಪಾಕ್ ನಡುವಿನ ಯುದ್ಧದ ಸಂದರ್ಭದಲ್ಲಿ ಇವರು ಭಾರತೀಯ ವಾಯು ಪಡೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ನಿವೃತ್ತಿಯ ನಂತರ ಅವರು ಮೇಡಕ್ ಜಿಲ್ಲೆಯ ಬ್ರಹ್ಮನಪಲ್ಲಿ ಗ್ರಾಮದಲ್ಲಿ ನೆಲೆಸಿದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.