ನಿಷೇಧಾಜ್ಞೆ ವಿಸ್ತರಣೆ

7

ನಿಷೇಧಾಜ್ಞೆ ವಿಸ್ತರಣೆ

Published:
Updated:

ಮಂಡ್ಯ:  ಕಾವೇರಿ ಚಳವಳಿ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಂಭವ ಇರುವುದರಿಂದ ಕೃಷ್ಣರಾಜಸಾಗರ ಅಣೆಕಟ್ಟೆ ಹಾಗೂ ಬೃಂದಾವನ ಸುತ್ತಮುತ್ತ ನಿಷೇಧಾಜ್ಞೆಯನ್ನು ಅ. 4 ರ ವರಿಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry