ಭಾನುವಾರ, ಜೂನ್ 13, 2021
21 °C

ನಿಸಾರ್ ಚಿಕಿತ್ಸೆಗೆ ಸರ್ಕಾರದ ನೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತೀವ್ರ ಅನಾರೋಗ್ಯದ ಕಾರಣ ಇಲ್ಲಿನ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ `ನಿತ್ಯೋತ್ಸವ~ ಕವಿ ಪ್ರೊ.ಕೆ.ಎಸ್. ನಿಸಾರ್ ಅಹಮದ್ ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್. ಸುರೇಶ್‌ಕುಮಾರ್ ಪ್ರಕಟಿಸಿದರು. ನಿಸಾರ್ ಅಹಮದ್ ಅವರನ್ನು ಸುರೇಶ್ ಕುಮಾರ್ ಆಸ್ಪತ್ರೆಯಲ್ಲಿ ಗುರುವಾರ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.