ನೀತಿ ಸಂಹಿತೆ ಉಲ್ಲಂಘನೆ: ಅಧಿಕಾರಿಗಳ ಸಂಪರ್ಕಕ್ಕೆ ಸಂಖ್ಯೆ

7

ನೀತಿ ಸಂಹಿತೆ ಉಲ್ಲಂಘನೆ: ಅಧಿಕಾರಿಗಳ ಸಂಪರ್ಕಕ್ಕೆ ಸಂಖ್ಯೆ

Published:
Updated:
ನೀತಿ ಸಂಹಿತೆ ಉಲ್ಲಂಘನೆ: ಅಧಿಕಾರಿಗಳ ಸಂಪರ್ಕಕ್ಕೆ ಸಂಖ್ಯೆ

ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಜಕೀಯ ಪಕ್ಷಗಳು ಹಾಗೂ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಚುನಾವಣಾನೀತಿ ಸಂಹಿತೆಯನ್ನು ಉಲ್ಲಂಘಿಸಿದ ಸಂದರ್ಭಗಳಲ್ಲಿ ಸಾರ್ವಜನಿಕರು ಈ ಕೆಳಕಂಡ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ದಾಖಲಿಸಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry