ಗುರುವಾರ , ಜೂನ್ 24, 2021
23 °C

ನೀತಿ ಸಂಹಿತೆ ಪಾಲನೆಗೆ ತಂಡ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಲೂರು: ಲೋಕಸಭಾ ಚುನಾವಣೆಯು ಪಾರ­ದರ್ಶಕ­ವಾಗಿ ನಡೆಸಲು ತಾಲ್ಲೂಕಿನಲ್ಲಿ ನೀತಿ ಸಂಹಿತೆ ಜಾರಿ ತಂಡಗಳನ್ನು ರಚಿಸಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಶಿವಪ್ರಸಾದ್ ರೆಡ್ಡಿ ತಿಳಿಸಿದರು.ತಾಲ್ಲೂಕು ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಚುನಾವಣಾ ನೀತಿ ಸಂಹಿತೆ ಜಾರಿ ತಂಡಗಳ ಸಭೆಯಲ್ಲಿ ಮಾತನಾಡಿದರು.

ವಿಡಿಯೋ ಮೇಲ್ವಿಚಾರಣೆ ,  ಲೆಕ್ಕಪತ್ರಗಳ ತಂಡ, ಕಂಟ್ರೋಲ್ ರೂಂ ಸೇರಿದಂತೆ ವಿವಿಧ ವಿಭಾಗಗಳಿಗೆ ಎಲ್ಲ ಇಲಾಖೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು.ತಹಶೀಲ್ದಾರ್ ಸಿ.ಎಲ್.ಶಿವಕುಮಾರ್, ಚುನಾವಣಾ ಸಹಾಯಕ ಅಧಿಕಾರಿ ಮುನೇಶ್ವರ ಚಾರಿ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.