ಭಾನುವಾರ, ಏಪ್ರಿಲ್ 18, 2021
24 °C

ನೂತನ ಪದಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

`ಎಫ್‌ಕೆಸಿಸಿಐ~

ಬೆಂಗಳೂರು: ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘ(ಎಫ್‌ಕೆಸಿಸಿಐ) ನೂತನ ಅಧ್ಯಕ್ಷರಾಗಿ ಕೆ.ಶಿವಷಣ್ಮುಗಂ ಅಧಿಕಾರ ಸ್ವೀಕರಿಸಿದ್ದಾರೆ.ಇತ್ತೀಚೆಗೆ `ಎಫ್‌ಕೆಸಿಸಿ~ 95ನೇ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯಾಯಿತು. ಹಿರಿಯ ಉಪಾಧ್ಯಕ್ಷರಾಗಿ ಆರ್.ಶಿವಕುಮಾರ್ ಮತ್ತು ಉಪಾಧ್ಯಕ್ಷರಾಗಿ ಎಸ್.ಸಂಪತ್ ರಾಮನ್ ನೇಮಕಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.`ಕೆಐಒಸಿಎಲ್~


`ಕುದುರೆಮುಖ ಕಬ್ಬಿಣದ ಅದಿರು ಸಂಸ್ಥೆ~ (ಕೆಐಒಸಿಎಲ್) ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಮಲೈ ಚಟರ್ಜಿ ನೇಮಕಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.