ನೂತನ ವರ್ಷದ ಸಂಭ್ರಮಾಚರಣೆಗೆ ತಡೆ

7
ದೆಹಲಿ ಸಾಮೂಹಿಕ ಅತ್ಯಚಾರ ಪ್ರಕರಣ

ನೂತನ ವರ್ಷದ ಸಂಭ್ರಮಾಚರಣೆಗೆ ತಡೆ

Published:
Updated:
ನೂತನ ವರ್ಷದ ಸಂಭ್ರಮಾಚರಣೆಗೆ ತಡೆ

ನವದದೆಹಲಿ (ಪಿಟಿಐ): ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ 13 ದಿನಗಳ ಸಾವು ಬದುಕಿನ ಹೋರಾಟದ ನಂತರ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಸಿಂಗಪುರದ ಆಸ್ಪತ್ರೆಯಲ್ಲಿ  ಮೃತಪಟ್ಟ ಹಿನ್ನೆಲೆಯಲ್ಲಿ  ರಕ್ಷಣಾ ಸಚಿವಾಲಯ ಸೇರಿದಂತೆ ಭೂ ಸೇನೆ, ವಾಯು ಸೇನೆ ಮತ್ತು ನೌಕಾಸೇನಾ ಪಡೆಗಳು ಹೊಸ ವರ್ಷದ ಸಂಭ್ರಮಾಚರಣೆ ನಡೆಸದಿರಲು ಸೋಮವಾರ ಇಲ್ಲಿ ನಿರ್ಧರಿಸಿವೆ.

ಹೊಸ ವರ್ಷದ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಸಂಭ್ರಮಾಚರಣೆಯನ್ನು ಆಯೋಜಿಸದಂತೆ ಸೇನಾ ಪಡೆಗಳಿಗೆ ಸೂಚನೆ ನೀಡಲಾಗಿದೆ ಎಂದು ಹಿರಿಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry