ನೆಲಮಂಗಲ ತಾ.ಪಂ: ಸರಸ್ವತಿ ಅಧ್ಯಕ್ಷೆ

7

ನೆಲಮಂಗಲ ತಾ.ಪಂ: ಸರಸ್ವತಿ ಅಧ್ಯಕ್ಷೆ

Published:
Updated:

ನೆಲಮಂಗಲ: ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರಾಗಿ ಜೆಡಿಎಸ್‌ನ ಸರಸ್ವತಿ ವೆಂಕಟೇಗೌಡ ಅವರು ಅವಿ ರೋಧವಾಗಿ ಆಯ್ಕೆಯಾಗಿದ್ದಾರೆ.ಚುನಾವಣಾ ಪ್ರಕ್ರಿಯೆಯಲ್ಲಿ ಉಪ ವಿಭಾಗಾಧಿಕಾರಿ ಮಂಜುನಾಥ್‌, ತಹಶೀಲ್ದಾರ್‌ ರಾಜೇಂದ್ರ, ಗ್ರಾಮ ಲೆಕ್ಕಾಧಿಕಾರಿ ರವಿಕುಮಾರ್‌, ಕಾರ್ಯನಿರ್ವಹಣಾಧಿಕಾರಿ ನಾರಾಯಣ ಸ್ವಾಮಿ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry