ಶುಕ್ರವಾರ, ಏಪ್ರಿಲ್ 23, 2021
22 °C

ನೆಹರೂ ಕಪ್ ಫುಟ್‌ಬಾಲ್: ಆಟಗಾರರ ಶಿಬಿರ ಬೆಂಗಳೂರಿನಲ್ಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನೆಹರೂ ಕಪ್ ಫುಟ್‌ಬಾಲ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಭಾರತ ತಂಡದ ಸಿದ್ಧತಾ ಶಿಬಿರ ಬೆಂಗಳೂರಿನಲ್ಲಿ ಆಗಸ್ಟ್ 3 ರಿಂದ 15ರ ವರೆಗೆ ನಡೆಯಲಿದೆ. ನಿಗದಿತ ವೇಳಾಪಟ್ಟಿಯಂತೆ ಶಿಬಿರ ನೋಯ್ಡಾದಲ್ಲಿ ಬುಧವಾರ ಆರಂಭವಾಗಬೇಕಿತ್ತು. ಆದರೆ ಮಳೆಯ ಕಾರಣ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.ಶಿಬಿರದಲ್ಲಿ ಒಟ್ಟು 37 ಸಂಭವನೀಯ ಆಟಗಾರರು ಪಾಲ್ಗೊಳ್ಳುವರು. ಭಾರತ ತಂಡದ ಕೋಚ್ ವಿಮ್ ಕೋವರ್‌ಮನ್ಸ್ ಹಾಗೂ ಆಟಗಾರರು ಗುರುವಾರ ನಗರಕ್ಕೆ ಆಗಮಿಸಲಿದ್ದಾರೆ ಎಂದು ಕೆಎಸ್‌ಎಫ್‌ಎ ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.