ಬೆಂಗಳೂರು: ಬಡ ನೇಕಾರರು ಗ್ರಾಮೀಣ ಸಹಕಾರಿ ಸಂಘಗಳಿಂದ ಪಡೆದುಕೊಂಡಿರುವ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳ ಮೇಲಿನ ಬಡ್ಡಿ, ಸುಸ್ತಿ ಬಡ್ಡಿ, ದಂಡವನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ನಿಗಮದ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ ಅವರು, ‘ರೈತರಿಗೆ ಸಿಗುವ ಮಾದರಿಯಲ್ಲೇ ನೇಕಾರರಿಗೂ ಸಾಲ ಸಿಗುವಂತಹ ವ್ಯವಸ್ಥೆ ಬರಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ರೂ 10 ಕೋಟಿ ಬಿಡುಗಡೆ ಮಾಡಬೇಕು’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.