ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ

7

ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ

Published:
Updated:

ಬೆಂಗಳೂರು: ಪೀಣ್ಯ ಬಳಿಯ ಮುನೇಶ್ವರ ಬ್ಲಾಕ್‌ನಲ್ಲಿ ಮಲ್ಲೇಶ್‌ (38) ಎಂಬು­ವರು ಶುಕ್ರವಾರ ನೇಣು ಹಾಕಿ­ಕೊಂಡು ಆತ್ಮಹತ್ಯೆ ಮಾಡಿಕೊಂಡಿ­ದ್ದಾರೆ.ಒಳಚರಂಡಿ ಪೈಪ್‌ಲೈನ್‌ ಅಳವಡಿಕೆ ಕೆಲಸ ಮಾಡುತ್ತಿದ್ದ ಅವರು ಶುಕ್ರವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್‌ಗೆ ನೇಣು ಹಾಕಿ­ಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry