ಬುಧವಾರ, ಮೇ 12, 2021
24 °C

ನೇತ್ರ ತಪಾಸಣಾ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಾರಾಯಣ ನೇತ್ರಾಲಯವು ಕೆನರಾ ಬ್ಯಾಂಕ್ ಸಹಯೋಗದಲ್ಲಿ ಇದೇ ಭಾನುವಾರ (ಜೂ. 16) ಉಚಿತ ನೇತ್ರ ತಪಾಸಣಾ ಶಿಬಿರವನ್ನು ಏರ್ಪಡಿಸಿದೆ.



ಕಾಯಿಲೆಗಳಿಗೆ ವೈದ್ಯರು ಚಿಕಿತ್ಸೆ ನೀಡಲಿದ್ದಾರೆ. ನೇತ್ರದಾನ ಮಾಡಬಯಸುವವರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.  ವಿಳಾಸ: ಕೆನರಾ ಬ್ಯಾಂಕ್, ಗಾಳಿ ಆಂಜನೇಯಸ್ವಾಮಿ ದೇವಸ್ಥಾನದ ಹತ್ತಿರ, ಬ್ಯಾಟರಾಯನಪುರ. ವಿವರಗಳಿಗೆ: 2674 9541.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.