ನೇಪಥ್ಯಕ್ಕೆ ಸರಿದ ಪ್ರಮೀಳಾ ಗುಡೂರು

ಬೆಂಗಳೂರು: ವೃತ್ತಿ ರಂಗಭೂಮಿಯ ಹಿರಿಯ ಕಲಾವಿದೆ ಪ್ರಮೀಳಾ ಗುಡೂರು ಅವರು ಶುಕ್ರವಾರ ನಿಧನರಾದರು.
ಐದು ದಶಕಗಳ ಕಾಲ ಕರ್ನಾಟಕದ ಹೆಸರಾಂತ ನಾಟಕ ಕಂಪನಿಗಳಲ್ಲಿ ಬಣ್ಣ ಹಚ್ಚಿದ್ದ ಅವರು ವೃತ್ತಿ ರಂಗಭೂಮಿಯಲ್ಲಿ ಹೆಸರಾಗಿದ್ದರು.
ಗುಬ್ಬಿ ವೀರಣ್ಣ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವ– ಪುರಸ್ಕಾರಗಳು ಅವರಿಗೆ ಸಂದಿವೆ.
ಪ್ರಮೀಳಾ ಗುಡೂರು ಅವರ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಈ ಹಿಂದೆ ಪ್ರಕಟವಾಗಿದ್ದ ಲೇಖನ ಓದಲು ಇಲ್ಲಿ ಕ್ಲಿಕ್ಕಿಸಿ: ನಾನು ಹೆಣ್ಣು ಅಂದ್ರ ನಂಬಲೇ ಇಲ್ಲ!
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.