ಸೋಮವಾರ, ಏಪ್ರಿಲ್ 19, 2021
33 °C

ನೇಪಾಳ: ಅರಸೊತ್ತಿಗೆ ಮರುಸ್ಥಾಪನೆ ಇಂಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಠ್ಮಂಡು (ಪಿಟಿಐ): ನೇಪಾಳದಲ್ಲಿ ಅರಸೊತ್ತಿಗೆ ಕೊನೆಗೊಂಡ ನಾಲ್ಕು ವರ್ಷಗಳ ನಂತರ ಇದೇ ಮೊದಲ ಬಾರಿಗೆ ದೇಶದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿರುವ ಪದಚ್ಯುತ ದೊರೆ ಜ್ಞಾನೇಂದ್ರ ಶಾ ಅವರು, `ನೇಪಾಳದ ಜನತೆ ಬಯಸಿದಲ್ಲಿ ರಾಜಪ್ರಭುತ್ವ ಮರುಸ್ಥಾಪಿಸಿ ಪುನಃ ಸಿಂಹಾರೋಹಣ~ ಮಾಡುವ ತಮ್ಮ ಮನದ ಇಂಗಿತವನ್ನು ಬಿಚ್ಚಿಟ್ಟಿದ್ದಾರೆ.ಶನಿವಾರ ತಮ್ಮ 66ನೇ ಜನ್ಮದಿನ ಆಚರಿಸಿಕೊಂಡ ಅವರು ಅಂತರರಾಷ್ಟ್ರೀಯ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ, `ದೇಶದ ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಇಷ್ಟಪಡದೆ, ರಾಜನಾಗಿ ಮುಂದುವರೆಯುವ ಆಶಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.