ಬುಧವಾರ, ಮೇ 12, 2021
17 °C

ನೇಪಾಳ ಕ್ರಮಕ್ಕೆ ಭಾರತ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಠ್ಮಂಡು (ಪಿಟಿಐ): ಮಾಜಿ ಮಾವೊವಾದಿ ಹೋರಾಟಗಾರರನ್ನು ಸೇನೆಯ ನೇರ ಅಧೀನಕ್ಕೆ ಒಳಪಡಿಸುವ ನೇಪಾಳ ಸರ್ಕಾರದ ನಿರ್ಧಾರವನ್ನು ಭಾರತ ಸ್ವಾಗತಿಸಿದೆ.`ಶಾಂತಿಯುತ  ಮತ್ತು ಪ್ರಜಾಸತ್ತಾತ್ಮಕ ಮಾರ್ಗದಲ್ಲಿ ನಡೆಯುವ ಯಾವುದೇ ಬದಲಾವಣೆಗೆ ಪರಸ್ಪರ ಸಹಕಾರ ಮತ್ತು ಸಹಯೋಗ ಇರುತ್ತದೆ~ ಎಂದು ನೇಪಾಳದಲ್ಲಿನ ಭಾರತದ ರಾಯಭಾರಿ ಜಯಂತ್ ಪ್ರಸಾದ್ ಹೇಳಿದ್ದಾರೆ.ಭಾರತೀಯ ಅನುದಾನದಲ್ಲಿ ಇಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ   ಸಮಾರಂಭವೊಂದರಲ್ಲಿ ಅವರು ಮಾತನಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.