ನೇಮಕ

7

ನೇಮಕ

Published:
Updated:

ಬೆಂಗಳೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ರಾಜ್ಯ ಮಟ್ಟದ ಉಪಾಧ್ಯಕ್ಷರಾಗಿ ರಾಜ್ಯ ವಾರ್ತಾ ಇಲಾಖೆಯ ನಿವೃತ್ತ ತಾಂತ್ರಿಕ ಅಧಿಕಾರಿ ಎಂ.ವಿ. ರಾಜಶೇಖರಯ್ಯ ಅವರನ್ನು  ನೇಮಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry