ಶುಕ್ರವಾರ, ಮೇ 14, 2021
32 °C

ನೇಮಕಾತಿ ತಾರತಮ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಬಿದ್ದಿದೆ. 15 ವಿಷಯಗಳಿಗೆ ಸಂಬಂಧಿಸಿದ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ.ಶಿಕ್ಷಣ ಶಾಸ್ತ್ರವನ್ನು ಒಂದು ವಿಷಯವನ್ನಾಗಿ ರಾಜ್ಯದ ಹಲವು ಕಾಲೇಜುಗಳಲ್ಲಿ ಕಲಿಸುವ ವ್ಯವಸ್ಥೆ ಇದೆ. ಆದರೆ ಈ ವಿಷಯಕ್ಕೆ ಸಂಬಂಧಿಸಿದಂತೆ ಉಪನ್ಯಾಸಕರ ನೇಮಕಾತಿಗೆ  ಕ್ರಮ ತೆಗೆದುಕೊಂಡಿಲ್ಲ. ಇದು ತಾರತಮ್ಯದ ನಿರ್ಧಾರ.ಶಿಕ್ಷಣ ಶಾಸ್ತ್ರ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸುತ್ತೇವೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.