ಶನಿವಾರ, ಜನವರಿ 18, 2020
26 °C

ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ  ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳ ಗೆಲುವಿಗಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ರಚಿಸಿರುವ `ಮಿಷನ್-85~ ಸಮನ್ವಯ ತಂಡದ ಸದಸ್ಯರನ್ನಾಗಿ ಕೆಪಿಸಿಸಿ ಸದಸ್ಯ ಎಸ್.ಈ.ಸುಧೀಂದ್ರ ಮತ್ತು ಎನ್‌ಎಸ್‌ಯುಐ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಎನ್.ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಗಿದೆ.

ಪ್ರತಿಕ್ರಿಯಿಸಿ (+)