ಸರ್ಕಾರಿ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರ ಹುದ್ದೆಗೆ ಕೆಇಎಸ್ ಪರೀಕ್ಷೆಯಲ್ಲಿ ಪಾಸಾದವರು ಅರ್ಹರು ಎಂದು ಸರ್ಕಾರ ಹೇಳಿದೆ. ಆದರೆ ಇತ್ತೀಚಿನ ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಿಕ್ಷಣ ವಸತಿ ಶಾಲೆಗೆ ಪ್ರಾಂಶುಪಾಲ ಹುದ್ದೆಯನ್ನು ಸೃಷ್ಟಿಸಿ ಅದಕ್ಕೆ ಸ್ನಾತಕೋತ್ತರ ಪದವಿಯನ್ನು ಅರ್ಹತೆಯ ಮಾನದಂಡವಾಗಿ ನಿಗದಿ ಮಾಡಿದೆ. ಆ ಹುದ್ದೆಗೆ ಕೆಇಎಸ್ ಆದವರು ಬೇಕಿಲ್ಲವೇ?

ಸರ್ಕಾರದ ನಿಯಮದಂತೆ ಯಾವುದೇ ಗೆಜೆಟೆಡ್ ಹುದ್ದೆಯನ್ನು ಕೆಪಿಎಸ್ಸಿ ಮುಖಾಂತರ ನೇಮಕ ಮಾಡಿಕೊಳ್ಳಬೇಕು. ಆದರೆ ಸಮಾಜ ಕಲ್ಯಾಣ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಪ್ರಾಂಶುಪಾಲರ ನೇರ ನೇಮಕಾತಿ ಮಾಡಿಕೊಳ್ಳಬಹುದೇ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.