ಶನಿವಾರ, ಮೇ 15, 2021
25 °C

ನೈತಿಕತೆ-ಪುರುಷರಿಗಿಂತ ಮಹಿಳೆಯರದೇ ಮೇಲುಗೈ: ಸಮೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್ (ಪಿಟಿಐ): ಪುರುಷರಿಗಿಂತ ಮಹಿಳೆಯರೇ ಹೆಚ್ಚು ನೈತಿಕತೆ ಹೊಂದಿದ್ದಾರೆ ಎಂದು ಸಂಶೋಧನೆಯಿಂದ ಗೊತ್ತಾಗಿದೆ.ಪ್ರಾಮಾಣಿಕತೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಮಹಿಳೆಯರಿಂದ ಬಂದ ಉತ್ತರಗಳ ಸಮೀಕ್ಷೆ ನಡೆಸಿದಾಗ ನೈತಿಕತೆ ವಿಚಾರದಲ್ಲಿ ಮಹಿಳೆಯರು ಹೆಚ್ಚಿನ ಗಮನ ಹರಿಸುತ್ತಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

 

ಇತರರ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬ ಆಧಾರದ ಮೇಲೆ ಮಹಿಳೆಯರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.