ನೈರುತ್ಯ ಮಾರುತ ಕ್ಷೀಣ

7

ನೈರುತ್ಯ ಮಾರುತ ಕ್ಷೀಣ

Published:
Updated:

ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ನೈರುತ್ಯ ಮಾರುತವು ಕರಾವಳಿಯಲ್ಲಿ ಕ್ಷೀಣಿಸಿದೆ. ಕರಾವಳಿ ಮತ್ತು ಒಳನಾಡಿನ ಹಲವೆಡೆ ಮಳೆಯಾಗಿದೆ.ಮಂಕಿ 4 ಸೆಂ.ಮೀ, ಮೂಡಬಿದರೆ, ಬೆಳ್ತಂಗಡಿ, ಭಟ್ಕಳ, ಹೊನ್ನಾವರ, ಆಗುಂಬೆ 3, ಸೆಂ.ಮೀ. ಮಳೆಯಾಗಿದೆ.ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ, ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry