ಸೋಮವಾರ, ಮೇ 17, 2021
31 °C

ನೋಂದಣಿ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರದ ಚಿಂತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಶತಮಾನದಷ್ಟು ಹಳೆಯದಾದ ನೋಂದಣಿ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ. ರೈತರ ಭೂಮಿಗೆ ಉತ್ತಮ ಬೆಲೆ ನೀಡುವುದು ಮತ್ತು ಅಧಿಕಾರ ಪತ್ರವನ್ನು (ಪವರ್ ಆಫ್ ಅಟಾರ್ನಿ) ಕಡ್ಡಾಯವಾಗಿ ನೋಂದಾಯಿಸುವುದು ಇದರ ಪ್ರಮುಖ ಉದ್ದೇಶ.1908ರ ನೋಂದಣಿ ಕಾಯ್ದೆ ತಿದ್ದುಪಡಿ ಮಸೂದೆಯ ಬಗ್ಗೆ ಮಂಗಳವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಗಳಿವೆ.ವಿವಿಧ ಯೋಜನೆಗಳಿಗೆ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳುವ ಸಂದರ್ಭದಲ್ಲಿ ಅವರಿಗೆ ಮಾರುಕಟ್ಟೆ ಬೆಲೆ ದೊರಕಿಸಿಕೊಡುವ ಉದ್ದೇಶದಿಂದ  ಕಾಯ್ದೆಗೆ ತಿದ್ದುಪಡಿ ತರಲು ಚಿಂತಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.