ನವದೆಹಲಿ/ಕೋಲ್ಕತ್ತ (ಪಿಟಿಐ):  ನಿವೃತ್ತ ನ್ಯಾಯಮೂರ್ತಿ ಎ.ಕೆ. ಗಂಗೂಲಿ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸುಪ್ರೀಂಕೋರ್ಟ್ನಿಂದ ಮತ್ತೊಮ್ಮೆ ತನಿಖೆ ಮಾಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಗಂಗೂಲಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬರೆದ ಎರಡು ಪತ್ರಗಳನ್ನು ರಾಷ್ಟ್ರಪತಿ ಕೇಂದ್ರ ಗೃಹ ಸಚಿವಾಲಯಕ್ಕೆ ಕಳಿಸಿದ್ದರು. ಇದರಿಂದಾಗಿ ಒತ್ತಡಕ್ಕೆ ಒಳಗಾಗಿರುವ ಸರ್ಕಾರ ಹೊಸದಾಗಿ ತನಿಖೆಗೆ ಮುಂದಾಗಿದೆ ಎನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಕಾನೂನು ಸಚಿವಾಲಯದ ಸಲಹೆ ಕೋರಿದೆ. ಈ ನಡುವೆ ಗಂಗೂಲಿ ವಿರುದ್ಧ ದೆಹಲಿ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖ ಲಿಸಬಹುದೆ ಎಂಬ ಜಿಜ್ಞಾಸೆಯೂ ನಡೆದಿದೆ.

ಮತ್ತೊಂದು ಸುದ್ದಿ ...
*ತೆಗೆದು ಹಾಕುವ ಅಧಿಕಾರ ಯಾರಿಗೆ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.