ಬುಧವಾರ, ನವೆಂಬರ್ 20, 2019
22 °C

ನ್ಯಾಯಮೂರ್ತಿ ಅಫ್ತಾಬ್ ಆಲಂ ನಿವೃತ್ತಿ

Published:
Updated:

ನವದೆಹಲಿ (ಪಿಟಿಐ): 2008ರಲ್ಲಿ ಮುಂಬೈ ಮೇಲೆ ದಾಳಿ ನಡೆಸಿದ್ದ ಭಯೋತ್ಪಾದಕ ಅಜ್ಮಲ್ ಕಸಾಬ್‌ಗೆ ಗಲ್ಲು ಕಾಯಂಗೊಳಿಸಿದ ಸುಪ್ರೀಂಕೋರ್ಟ್‌ನ ನ್ಯಾಯಪೀಠದಲ್ಲಿ ಒಬ್ಬರಾಗಿದ್ದ ನ್ಯಾಯಮೂರ್ತಿ ಅಫ್ತಾಬ್ ಅಲಂ ಅವರು ಶುಕ್ರವಾರ ಸೇವೆಯಿಂದ ನಿವೃತ್ತಿ ಹೊಂದಿದರು.ಒಡಿಶಾ ಮತ್ತು ಕರ್ನಾಟಕದಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಅವರ ನೇತೃತ್ವದ   ಅರಣ್ಯ ಪೀಠವು ಗುರುವಾರ ಮಹತ್ವದ ತೀರ್ಪು ನೀಡಿದೆ.

ಪ್ರತಿಕ್ರಿಯಿಸಿ (+)