ಶನಿವಾರ, ಮೇ 15, 2021
29 °C

ನ್ಯಾಯಮೂರ್ತಿ ಕಟ್ಜು ನಿವೃತ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ತೀಕ್ಷ್ಣಮತಿಗೆ ಹೆಸರಾದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮಾರ್ಕಂಡೇಯ ಕಟ್ಜು ಸೋಮವಾರ ಸೇವೆಯಿಂದ ನಿವೃತ್ತರಾದರು.



ಸುಮಾರು ಐದೂವರೆ ವರ್ಷಗಳ ಕಾಲ ಸರ್ವೋಚ್ಚ ನ್ಯಾಯಾಲಯದಲ್ಲಿ ಅವರು ಸೇವೆ ಸಲ್ಲಿಸ್ದ್ದಿದಾರೆ. ಭಾರತೀಯ ಕಾನೂನು ಸಂಸ್ಥೆಯಲ್ಲಿ ಕಟ್ಜು ಅವರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯ ಹಾಗೂ ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.