ಭಾನುವಾರ, ಏಪ್ರಿಲ್ 11, 2021
28 °C

ನ್ಯಾಯಾಧೀಶರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್ (ಪಿಟಿಐ): ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಜಾಮೀನು ನೀಡಲು ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಮುಂದುವರೆಸಿರುವ ಆಂಧ್ರಪ್ರದೇಶದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ಗುರುವಾರ ನಗರ ಲಘು ವ್ಯಾಜ್ಯಗಳ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಕೆ. ಲಕ್ಷ್ಮೀನರಸಿಂಹ ರಾವ್ ಹಾಗೂ ಶ್ರೀಕಾಕುಳಂ ಜಿಲ್ಲೆಯ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಡಿ. ಪ್ರಭಾಕರ ರಾವ್ ಅವರನ್ನು ಬಂಧಿಸಿದೆ. ಇವರನ್ನು ಜುಲೈ 26ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.