ಮಂಗಳವಾರ, ಮೇ 24, 2022
31 °C

ನ್ಯಾಯಾಲಯಕ್ಕೆ ದಲೈಲಾಮಾ ವೀಸಾ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಿಟೋರಿಯ (ಐಎಎನ್‌ಎಸ್): ಟಿಬೆಟನ್ ಧಾರ್ಮಿಕ ಗುರು ದಲೈಲಾಮಾ ಅವರಿಗೆ ವೀಸಾ ನೀಡಲು ನಿರಾಕರಿಸಿರುವ ದಕ್ಷಿಣ ಆಫ್ರಿಕಾ ಸರ್ಕಾರದ ಕ್ರಮ ಇದೀಗ ಕೋರ್ಟ್ ಮೆಟ್ಟಲೇರಿದೆ.ದಲೈಲಾಮಾ ಅವರ ಪ್ರತಿನಿಧಿ ಇಲ್ಲಿನ ಕೇಪ್ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದು, ನವದೆಹಲಿಯಲ್ಲಿರುವ ದಕ್ಷಿಣ ಆಫ್ರಿಕಾದ ರಾಜತಾಂತ್ರಿಕ ಕಚೇರಿ ಈ ಹಿಂದೆ ಎರಡು ಬಾರಿ ವೀಸಾ ಅರ್ಜಿ ಸ್ವೀಕರಿಸಲು ನಿರಾಕರಿಸಿದ್ದಾಗಿ ಹೇಳಿದ್ದಾರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.