ಸೋಮವಾರ, ಜೂನ್ 21, 2021
21 °C

ನ್ಯಾ. ಪಾಟೀಲ್‌ಗೆ ಪಿತೃ ವಿಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಹೈಕೋರ್ಟ್ ನ್ಯಾಯಮೂರ್ತಿ ಎನ್.ಕೆ. ಪಾಟೀಲ್ ಅವರ ತಂದೆ ಕಂಟೆಪ್ಪ ಪಾಟೀಲ್ ನಿಡೆಬನ್    (86) ಅವರು ಬುಧವಾರ ಸಂಜೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.



ಅವರ ಅಂತ್ಯಕ್ರಿಯೆಯು ಸ್ವಗ್ರಾಮ, ಭಾಲ್ಕಿ ತಾಲ್ಲೂಕಿನ ನಿಡೆಬನ್ ಗ್ರಾಮದಲ್ಲಿ ಗುರುವಾರ (ಮಾ. 15) ರಂದು ಸಂಜೆ 4.30 ಗಂಟೆಗೆ ನಡೆಯಲಿದೆ. ಅವರಿಗೆ ಪತ್ನಿ ಹಾಗೂ ಮೂವರು ಗಂಡು ಮಕ್ಕಳು ಇದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.