ನ್ಯೂಜಿಲೆಂಡ್ ಗೂ ಸುನಾಮಿ ಭೀತಿ
ಹ್ಯಾಮಿಲ್ಟನ್ (ಪಿಟಿಐ): ಜಪಾನಿನಲ್ಲಿ ಸಂಭವಿಸಿದ ಭಾರಿ ಭೂಕಂಪದಿಂದ ಉಂಟಾಗಿರುವ ಸುನಾಮಿ ನ್ಯೂಜಿಲೆಂಡ್ ಗೂ ಅಪ್ಪಳಿಸುವ ಭೀತಿ ಎದುರಾಗಿದೆ.
ಜನತೆಗೆ ತೀರಪ್ರದೇಶಗಳಿಂದ ದೂರ ಇರುವಂತೆ ಸೂಚನೆ ನೀಡಲಾಗಿದ್ದು, ಪರಿಹಾರ ತಂಡಗಳನ್ನು ರಚಿಸಲಾಗಿದೆ. ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಇನ್ನಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.