ಸೋಮವಾರ, ಜೂನ್ 14, 2021
21 °C

ಪಕ್ಷೇತರ ಅಭ್ಯರ್ಥಿ ನಾಮಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಕ್ಷೇತರ ಅಭ್ಯರ್ಥಿ ನಾಮಪತ್ರ

ವಿಜಾಪುರ: ಇಲ್ಲಿಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಬಸವನ ಬಾಗೇವಾಡಿಯ ಸಿದ್ದಪ್ಪ ಗಂಜಿ ಗುರುವಾರ ನಾಮಪತ್ರ ಸಲ್ಲಿಸಿದರು.ವಿಜಾಪುರ ಲೋಕಸಭಾ ಕ್ಷೇತ್ರ ದಿಂದ ಈವರೆಗೆ ಇಬ್ಬರು ಅಭ್ಯರ್ಥಿಗಳು ಮೂರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಎರಡನೇ ದಿನವಾಗಿತ್ತು. ಆಮ್ ಆದ್ಮಿ ಅಭ್ಯರ್ಥಿ ಶೀಘ್ರ ನಿರ್ಧಾರ

ವಿಜಾಪುರ:
ಇಲ್ಲಿಯ ಲೋಕಸಭಾ ಕ್ಷೇತ್ರಕ್ಕೆ ಆಮ್‌ ಆದ್ಮಿ ಪಕ್ಷದಿಂದ ಈ ವರೆಗೂ ಯಾವುದೇ ಅಭ್ಯರ್ಥಿಯನ್ನು ಆಯ್ಕೆ ಮಾಡಿಲ್ಲ. ಅಭ್ಯರ್ಥಿ ಆಯ್ಕೆ ಶೀಘ್ರವೇ ನಡೆಯಲಿದೆ ಎಂದು  ಪಕ್ಷದ ಜಿಲ್ಲಾ ಮಾಧ್ಯಮ ಸಮಿತಿಯ ಸಂಚಾಲಕ ಮೆಹಬೂಬ ಮಾಲಬಾವಡಿ  ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.