ಪಚಾವ್ ಅಧಿಕಾರ ಸ್ವೀಕಾರ

7

ಪಚಾವ್ ಅಧಿಕಾರ ಸ್ವೀಕಾರ

Published:
Updated:

ಬೆಂಗಳೂರು: ರಾಜ್ಯದ ಪೊಲೀಸ್ ಮಹಾನಿರ್ದೇಶಕರಾಗಿ (ಹಂಗಾಮಿ) ಲಾಲ್ ರೋಕುಮ ಪಚಾವ್ ಅವರು ಗುರುವಾರ ಸಂಜೆ ಅಧಿಕಾರ ವಹಿಸಿಕೊಂಡರು.ನಗರದ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿರ್ಗಮಿತ ಡಿಜಿಪಿ ಎ.ಆರ್. ಇನ್ಫಂಟ್ ಅವರು ಪಚಾವ್ ಅವರಿಗೆ ಬೇಟನ್ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry