ಪಟಾಕಿ ಸ್ಫೋಟ: 8 ಸಾವು

7

ಪಟಾಕಿ ಸ್ಫೋಟ: 8 ಸಾವು

Published:
Updated:

ಚೆನ್ನೈ: ಸೇಲಂ ಜಿಲ್ಲೆಯ ಪಟಾಕಿ ಕಾರ್ಖಾನೆಯ ಗೋದಾಮಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸ್ಫೋಟ ಸಂಭವಿಸಿದ್ದು, 8 ಜನರು ಮೃತಪಟ್ಟಿದ್ದಾರೆ ಮತ್ತು ಇತರ ಐವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry