ಭಾನುವಾರ, ಜೂನ್ 20, 2021
21 °C

ಪಠ್ಯ ಕೇಸರೀಕರಣ:ಕಾಂಗ್ರೆಸ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಸರ್ಕಾರ ಶಾಲಾ ಪಠ್ಯ ಕ್ರಮ ಕೇಸರೀಕರಣಗೊಳಿಸಲು ಮುಂದಾಗಿದೆ ಎಂದು ಆರೋಪಿಸಿ ನಗರ ಯುವ ಕಾಂಗ್ರೆಸ್  ಕಾರ್ಯಕರ್ತರು ಆನಂದ್ ರಾವ್ ವೃತ್ತದ ಬಳಿಯ ಮಹಾತ್ಮ ಗಾಂಧಿ ಪ್ರತಿಮೆಯ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.ಪ್ರೌಢಶಾಲಾ ಪಠ್ಯ ಕ್ರಮಗಳಲ್ಲಿ ಜಾತಿ ಹಾಗೂ ಧರ್ಮಗಳ ವಿಷದ ಬೀಜ ಬಿತ್ತಲು ಸರ್ಕಾರ ಮುಂದಾಗಿರುವುದು ದುರಂತ. ಮಕ್ಕಳ ಮುಗ್ಧ ಮನಸ್ಸಿನ ಮೇಲೆ ಧರ್ಮದ ದ್ವೇಷ ಮೊಳೆಯಲು ಸರ್ಕಾರ ಶಾಲಾ ಪಠ್ಯಗಳನ್ನು ಅಸ್ತ್ರವನ್ನಾಗಿಸಿಕೊಂಡಿದೆ ಎಂದು ಖಂಡಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.