ಪಡಿತರ ಚೀಟಿದಾರರಿಗೆ ಆಹಾರಧಾನ್ಯ ಬಿಡುಗಡೆ

7

ಪಡಿತರ ಚೀಟಿದಾರರಿಗೆ ಆಹಾರಧಾನ್ಯ ಬಿಡುಗಡೆ

Published:
Updated:

ಬೆಂಗಳೂರು: ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪಡಿತರ ಚೀಟಿದಾರರಿಗೆ ಡಿಸೆಂಬರ್ ತಿಂಗಳ ಆಹಾರಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಿಸುವ ಸಲುವಾಗಿ ಪ್ರಮಾಣ ಮತ್ತು ದರವನ್ನು ರಾಜ್ಯದಾದ್ಯಂತ ಬಿಡುಗಡೆ ಮಾಡಿದೆ.ಪಡಿತರ ಚೀಟಿದಾರರಿಗೆ ಅಂತ್ಯೋದಯ ಅನ್ನ ಯೋಜನೆಯಡಿಯಲ್ಲಿ ಪ್ರತಿ ಕಾರ್ಡ್‌ಗೆ ಮೂರು ರೂಪಾಯಿ ದರದಲ್ಲಿ 29 ಕೆ.ಜಿ.ಅಕ್ಕಿ, ಎರಡು ರೂಪಾಯಿ ದರದಲ್ಲಿ 6 ಕೆ.ಜಿ.ಗೋಧಿ ಮತ್ತು 13.5 ರೂಪಾಯಿ ದರದಲ್ಲಿ ಒಂದು ಕೆ.ಜಿ.ಸಕ್ಕರೆ ನೀಡಲಾಗುತ್ತಿದೆ. ಬಿ.ಪಿ.ಎಲ್.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry