ಮಂಗಳವಾರ, ಏಪ್ರಿಲ್ 20, 2021
30 °C

ಪತಿಯಿಂದ ಪತ್ನಿ, ಇಬ್ಬರು ಮಕ್ಕಳ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ:  ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಸಾಳಗುಂದಿ ಗ್ರಾಮದಲ್ಲಿ ಗುರುವಾರ ನಸುಕಿನಜಾವ ನಡೆದಿದೆ.ಮೃತರನ್ನು ಸಾಳಗುಂದಿ ಗ್ರಾಮದ ಕೃಷ್ಣಾಬಾಯಿ ಶಿವಾಜಿ ಕೋಟಿ (41), ಮಗ ರವಿ (10) ಹಾಗೂ ಮಗಳು ರಾಣಿ (7) ಎಂದು ಗುರುತಿಸಲಾಗಿದೆ. ಪತ್ನಿಯ ನಡತೆಯ ಬಗ್ಗೆ ಸಂಶಯ ಹೊಂದಿದ್ದ ಶಿವಾಜಿ ಕೋಟಿ ಈ ಕೃತ್ಯವೆಸಗಿದ್ದಾನೆ. ಕೊಲೆ ಆರೋಪಿ ಶಿವಾಜಿ ಕೋಟಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.